Photo Courtesy: Twitterನವದೆಹಲಿ: ಐಪಿಎಲ್ 2023 ರಲ್ಲಿ ಸರ್ವಾಂಗೀಣ ವೈಫಲ್ಯ ಕಂಡಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸತತ ಎರಡನೇ ಸೋಲು ಕಂಡಿದೆ. ಗುಜರಾತ್ 6 ವಿಕೆಟ್ ಗಳ ಗೆಲುವು ಸಾಧಿಸಿದೆ.ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 162 ರನ್ ಗಳಿಸಿತು. ಡೇವಿಡ್ ವಾರ್ನರ್ 37, ಸರ್ಫರಾಜ್ ಖಾನ್ 30, ಅಕ್ಸರ್ ಪಟೇಲ್ 36 ರನ್ ಗಳಿಸಿದರು.ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಹಾಲಿ ಚಾಂಪಿಯನ್