Photo Courtesy: Twitterಧರ್ಮಶಾಲಾ: ಐಪಿಎಲ್ 2023 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಪಂಜಾಬ್ ಕಿಂಗ್ಸ್ ವಿರುದ್ಧ 15 ರನ್ ಗಳ ಗೆಲುವು ಸಾಧಿಸಿ ಪ್ಲೇ ಆಫ್ ಕನಸಿನಲ್ಲಿರುವ ಉಳಿದ ತಂಡಗಳಿಗೆ ಆತಂಕ ತಂದಿದೆ.ಡೆಲ್ಲಿ ಈಗಾಗಲೇ ಟೂರ್ನಿಯಿಂದ ಹೊರಬಿದ್ದಿದ್ದೆ. ಹಾಗಾಗಿ ಇದು ಔಪಚಾರಿಕ ಪಂದ್ಯವಷ್ಟೇ. ಆದರೆ ಡೆಲ್ಲಿ ಈ ಪಂದ್ಯವನ್ನು ಗೆದ್ದಿದ್ದರಿಂದ ಇತರ ತಂಡಗಳ ಪ್ಲೇ ಆಫ್ ಕನಸಿಗೆ ಅಡ್ಡಿ ಎದುರಾಗಿದೆ. ಪಂಜಾಬ್ ಪ್ಲೇ ಆಫ್ ಕನಸು ಕ್ಷೀಣಿಸಿದೆ. ಅತ್ತ ಚೆನ್ನೈ