ನವದೆಹಲಿ: ಐಪಿಎಲ್ 2023 ರಲ್ಲಿ ಸತತ 5 ಸೋಲುಗಳಿಂದ ಕಂಗೆಟ್ಟಿದ್ದ ಡೆಲ್ಲಿ ಕ್ಯಾಪಿಟಲ್ಸ್ ಕೊನೆಗೂ ಮೊದಲ ಜಯದ ಖುಷಿ ಅನುಭವಿಸಿದೆ.ಕೆಕೆಆರ್ ವಿರುದ್ಧ ನಡೆದ ಪಂದ್ಯವನ್ನು ಡೆಲ್ಲಿ 4 ವಿಕೆಟ್ ಗಳಿಂದ ಗೆದ್ದುಕೊಂಡು ಗೆಲುವಿನ ಖಾತೆ ತೆರೆದಿದೆ. ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕೊತ್ತಾ 20 ಓವರ್ ಗಳಲ್ಲಿ 127 ಕ್ಕೆ ಆಲೌಟ್ ಆಗಿತ್ತು.ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಡೆಲ್ಲಿ 19.2 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು ಗೆಲುವು ಕಂಡಿತು. ನಾಯಕ