ಚೆನ್ನೈ: ಐಪಿಎಲ್ 2023 ರಲ್ಲಿ ಮತ್ತೊಂದು ಪಂದ್ಯ ರೋಚಕವಾಗಿ ಕೊನೆಗೊಂಡಿದೆ. ಸಿಎಸ್ ಕೆ ವಿರುದ್ಧ ನಡೆದ ಪಂದ್ಯವನ್ನು ರಾಜಸ್ಥಾನ್ ರಾಯಲ್ಸ್ ರೋಚಕ 3 ರನ್ ಗಳಿಂದ ಗೆದ್ದುಕೊಂಡಿದೆ.ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 175 ರನ್ ಗಳಿಸಿತು. ಜೋಸ್ ಬಟ್ಲರ್ 52, ದೇವದತ್ತ ಪಡಿಕ್ಕಲ್ 38, ರವಿಚಂದ್ರನ್ ಅಶ್ವಿನ್, ಹೆಟ್ಮೈರ್ ತಲಾ 30 ರನ್ ಗಳಿಸಿದರು.ಈ ಮೊತ್ತ ಬೆನ್ನತ್ತಿದ ಚೆನ್ನೈ ಪರ ಆರಂಭಿಕ