Photo Courtesy: Twitterಅಹಮ್ಮದಾಬಾದ್: ಐಪಿಎಲ್ 2023 ರ ಫೈನಲ್ ಪಂದ್ಯ ಇಂದು ನರೇಂದ್ರ ಮೋದಿ ಮೈದಾನದಲ್ಲಿ ನಡೆಯಲಿದ್ದು, ಸಿಎಸ್ ಕೆ ಮತ್ತು ಗುಜರಾತ್ ಟೈಟನ್ಸ್ ಮುಖಾಮುಖಿಯಾಗಲಿದೆ.ಚೆನ್ನೈ ಸೂಪರ್ ಕಿಂಗ್ಸ್ ತಂಡ 10 ನೇ ಬಾರಿ ಫೈನಲ್ ಪ್ರವೇಶಿಸಿದ್ದು ಐದನೇ ಬಾರಿಗೆ ಚಾಂಪಿಯನ್ ಆಗಿ ಮುಂಬೈ ದಾಖಲೆಯನ್ನು ಸರಿಗಟ್ಟುವ ಉತ್ಸಾಹದಲ್ಲಿದೆ. ಇದುವರೆಗೆ ನಡೆದ ಪಂದ್ಯದಲ್ಲಿ ಸಿಎಸ್ ಕೆ ಬೌಲಿಂಗ್ ಮತ್ತು ಬ್ಯಾಟಿಂಗ್ ಎರಡರಲ್ಲೂ ತನ್ನ ಸಾಮರ್ಥ್ಯ ಸಾಬೀತುಪಡಿಸಿದೆ. ಋತುರಾಜ್ ಗಾಯಕ್ ವಾಡ್,