ಅಹಮ್ಮದಾಬಾದ್: ಐಪಿಎಲ್ 2023 ರಲ್ಲಿ ಗುಜರಾತ್ ಮತ್ತೊಮ್ಮೆ ಸೋಲು ಕಂಡಿದೆ. ರಾಜಸ್ಥಾನ್ ರಾಯಲ್ಸ್ ವಿರುದ್ಧ ತವರು ಅಹಮ್ಮದಾಬಾದ್ ನಲ್ಲಿ ನಡೆದ ಪಂದ್ಯದಲ್ಲಿ 3 ವಿಕೆಟ್ ಗಳ ಸೋಲು ಅನುಭವಿಸಿದೆ.ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 177 ರನ್ ಗಳಿಸಿತು. ಅಗ್ರ ಸ್ಥಾನದಲ್ಲಿರುವ ಎರಡು ತಂಡಗಳ ನಡುವಿನ ಈ ಪಂದ್ಯ ರೋಚಕವಾಗಿಯೇ ಇತ್ತು.ಗುಜರಾತ್ ನೀಡಿದ ಮೊತ್ತ ಬೆನ್ನತ್ತಿದ ರಾಜಸ್ಥಾನ್ 19.2 ಓವರ್ ಗಳಲ್ಲಿ 7