ಅಹಮ್ಮದಾಬಾದ್: ಐಪಿಎಲ್ 2023 ರಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 34 ರನ್ ಗಳ ಗೆಲುವು ಸಾಧಿಸಿದ ಗುಜರಾತ್ ಟೈಟನ್ಸ್ ಪ್ಲೇ ಆಫ್ ಗೇರಿದ ಮೊದಲ ತಂಡವೆಂಬ ಖ್ಯಾತಿಗೊಳಗಾಯಿತು.