ಅಹಮ್ಮದಾಬಾದ್: ಐಪಿಎಲ್ 2023 ರಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ 56 ರನ್ ಗಳ ಹೀನಾಯ ಸೋಲು ಕಂಡಿದೆ.ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ 20 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 227 ರನ್ ಗಳ ಭರ್ಜರಿ ಮೊತ್ತ ದಾಖಲಿಸಿತು. ವೃದ್ಧಿಮಾನ್ ಸಹಾ 81, ಶುಬ್ಮನ್ ಗಿಲ್ ಅಜೇಯ 94 ರನ್ ಗಳಿಸಿದರು.ಈ ಮೊತ್ತ ಬೆನ್ನತ್ತಿದ ಲಕ್ನೋ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 171