Photo Courtesy: Twitterನವದೆಹಲಿ: ಐಪಿಎಲ್ 2023 ರಲ್ಲಿ ಇಂದು ಗುಜರಾತ್ ಟೈಟನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಎರಡನೇ ಪಂದ್ಯವಾಡುತ್ತಿದೆ.ಗುಜರಾತ್ ಆರಂಭಿಕ ಪಂದ್ಯದಲ್ಲಿ ಚೆನ್ನೈ ವಿರುದ್ಧ ಭರ್ಜರಿ ಗೆಲುವು ದಾಖಲಿಸಿತ್ತು. ಆದರೆ ಡೆಲ್ಲಿ ಕ್ಯಾಪಿಟಲ್ಸ್ ಮೊದಲ ಪಂದ್ಯದಲ್ಲಿ ಸೋಲು ಅನುಭವಿಸಿತ್ತು. ಹೀಗಾಗಿ ಡೆಲ್ಲಿ ತವರಿನ ಲಾಭ ಪಡೆದು ಮೊದಲ ಗೆಲುವು ದಾಖಲಿಸುವ ತವಕದಲ್ಲಿದೆ.ಅತ್ತ ಗುಜರಾತ್ ಟೈಟನ್ಸ್ ಗೆ ಅತ್ಯುತ್ತಮ ಫಾರ್ಮ್ ನಲ್ಲಿರುವ ಶುಬ್ಮನ್ ಗಿಲ್ ಬ್ಯಾಟಿಂಗ್ ಶಕ್ತಿ. ಜೊತೆಗೆ ರಶೀದ್ ಖಾನ್,