ಮುಂಬೈ: ಐಪಿಎಲ್ 2023 ರಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಇಂದು ಪಂದ್ಯವಾಡಲಿದೆ. ಈ ಪಂದ್ಯ ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆಯಲಿದೆ.ಗುಜರಾತ್ ಈ ಟೂರ್ನಿಯ ಅತಿ ಪ್ರಬಲ ತಂಡ. ಹಾಲಿ ಚಾಂಪಿಯನ್ ಇದುವರೆಗೆ ಆಡಿದ 11 ಪಂದ್ಯಗಳಿಂದ 8 ಗೆದ್ದು ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ.ಅತ್ತ ಮುಂಬೈ ಕೂಡಾ ಕಳೆದ ಪಂದ್ಯದಲ್ಲಿ ಗೆಲುವು ಕಂಡಿದ್ದು, ಸುಧಾರಿತ ಪ್ರದರ್ಶನ ತೋರುತ್ತಿದೆ. 11 ಪಂದ್ಯಗಳಿಂದ 6 ಗೆಲುವು ಕಂಡಿರುವ ಮುಂಬೈ ಅಂಕಪಟ್ಟಿಯಲ್ಲಿ ಮೂರನೇ