ಹೈದರಾಬಾದ್: ಐಪಿಎಲ್ 2023 ರಲ್ಲಿ ಇಂದು ಪಂಜಾಬ್ ಕಿಂಗ್ಸ್ ಮತ್ತು ಕೋಲ್ಕೊತ್ತಾ ನೈಟ್ ರೈಡರ್ಸ್ ನಡುವೆ ಇಂದಿನ ಪಂದ್ಯ ನಡೆಯಲಿದೆ.ಕೆಕೆಆರ್ ಗೆ ಹೋಲಿಸಿದರೆ ಪಂಜಾಬ್ ಉತ್ತಮ ಸ್ಥಿತಿಯಲ್ಲಿದೆ. ಪಂಜಾಬ್ ಇದುವರೆಗೆ ಆಡಿದ 9 ಪಂದ್ಯಗಳ ಪೈಕಿ 5 ಗೆಲುವು ಸಂಪಾದಿಸಿದೆ. ಕಳೆದ ಪಂದ್ಯದಲ್ಲಿ ಸಿಕ್ಕ ಗೆಲುವು ಶಿಖರ್ ಧವನ್ ಪಡೆಯ ಆತ್ಮವಿಶ್ವಾಸ ಹೆಚ್ಚಿಸಿದೆ.ಇತ್ತ ಕೆಕೆಆರ್ ಪರಿಸ್ಥಿತಿ ಹಾಗಲ್ಲ. ಆಡಿದ 9 ಪಂದ್ಯಗಳ ಪೈಕಿ ಸಿಕ್ಕಿದ್ದು ಕೇವಲ 3 ಗೆಲುವು. ಕಳೆದ