ಕೋಲ್ಕೊತ್ತಾ: ಐಪಿಎಲ್ 2023 ರಲ್ಲಿ ಇಂದು ಕೋಲ್ಕೊತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ಪಂದ್ಯ ನಡೆಯಲಿದೆ.ಕೆಕೆಆರ್ ಇದುವರೆಗೆ ಆಡಿದ 11 ಪಂದ್ಯಗಳ ಪೈಕಿ 5 ರಲ್ಲಿ ಗೆಲುವು ಕಂಡಿದೆ. ಅದರಲ್ಲೂ ಕಳೆದ ಪಂದ್ಯದಲ್ಲಿ ಕೊನೆಯ ಓವರ್ ನಲ್ಲಿ ಪಡೆದ ಥ್ರಿಲ್ಲಿಂಗ್ ಗೆಲುವು ಕೆಕೆಆರ್ ಆತ್ಮವಿಶ್ವಾಸ ಹೆಚ್ಚಿಸಿರುತ್ತದೆ.ಇನ್ನೊಂದೆಡೆ ರಾಜಸ್ಥಾನ್ ಸತತ ಮೂರು ಸೋಲುಗಳಿಂದ ಕಂಗೆಟ್ಟಿದೆ. ಇದೀಗ ಗೆಲುವಿನ ಒತ್ತಡದಲ್ಲಿದೆ. ಆಡಿದ 11 ಪಂದ್ಯಗಳಲ್ಲಿ 5 ರಲ್ಲಿ ಗೆಲುವು ಸಾಧಿಸಿದ್ದರೂ