ಹೈದರಾಬಾದ್: ಐಪಿಎಲ್ 2023 ರ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯವನ್ನು ಸನ್ ರೈಸರ್ಸ್ ಹೈದರಾಬಾದ್ 5 ರನ್ ಗಳಿಂದ ರೋಚಕವಾಗಿ ಗೆದ್ದುಕೊಂಡಿದೆ.ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 171 ರನ್ ಗಳಿಸಿತು. ನಿತೀಶ್ ರಾಣಾ 42, ರಿಂಕು ಸಿಂಗ್ 46 ರನ್ ಗಳಿಸಿದರು.ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಹೈದರಾಬಾದ್ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 166 ರನ್ ಗಳಿಸಲಷ್ಟೇ