ಲಕ್ನೋ: ಐಪಿಎಲ್ 2023 ರಲ್ಲಿ ಇಂದು ಎರಡು ಪಂದ್ಯ ನಡೆಯಲಿದ್ದು, ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ಪಂದ್ಯ ನಡೆಯಲಿದೆ.ಕಳೆದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಆರ್ ಸಿಬಿ ವಿರುದ್ಧ ಸೋಲು ಅನುಭವಿಸಿತ್ತು. ಗಂಭೀರ್ ಮೆಂಟರ್ ಆಗಿರುವ ಲಕ್ನೋ ಇದುವರೆಗೆ ಉತ್ತಮ ಪ್ರದರ್ಶನ ನೀಡುತ್ತಲೇ ಬಂದಿದೆ. ಇದುವರೆಗೆ ಆಡಿದ 9 ಪಂದ್ಯಗಳ ಪೈಕಿ 5 ರಲ್ಲಿ ಗೆಲುವು ಸಾಧಿಸಿದೆ. ಗಾಯಗೊಂಡಿರುವ ನಾಯಕ