Photo Courtesy: Twitterಬೆಂಗಳೂರು: ಐಪಿಎಲ್ 2023 ರಲ್ಲಿ ಲಕ್ನೋ ವಿರುದ್ಧದ ಪಂದ್ಯದಲ್ಲಿ ಕೊನೆಯ ಓವರ್ ಡ್ರಾಮಾ ಬಳಿಕ ಆರ್ ಸಿಬಿ ಕೊನೆಯ ಎಸೆತದಲ್ಲಿ ಸೋಲು ಅನುಭವಿಸಿದೆ.ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ 212 ರನ್ ಗಳ ಬೃಹತ್ ಮೊತ್ತ ಪೇರಿಸಿತ್ತು. ಈ ಮೊತ್ತವನ್ನು ಲಕ್ನೋ ಬೆನ್ನಟ್ಟುವುದು ಅಸಾಧ್ಯವೆಂದೇ ಎಲ್ಲರೂ ಅಂದುಕೊಂಡಿದ್ದರು.ಅದಕ್ಕೆ ಸರಿಯೆನಿಸುವಂತೆ ಲಕ್ನೋ ಆರಂಭದಲ್ಲಿ ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು. ಆದರೆ ನಿಕಲಸ್ ಪೂರನ್ ಪಂದ್ಯದ ಚಿತ್ರಣವನ್ನೇ ಬದಲಾಯಿಸಿದರು. ಕೇವಲ 19