ಮುಂಬೈ: ಐಪಿಎಲ್ 2023 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ 7 ವಿಕೆಟ್ ಗಳ ಸೋಲು ಅನುಭವಿಸಿವುದರೊಂದಿಗೆ ಕೂಟದಲ್ಲಿ ಸತತ 2 ನೇ ಸೋಲು ಕಂಡಿದೆ.ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 157 ರನ್ ಗಳಿಸಲಷ್ಟೇ ಶಕ್ತವಾಯಿತು. ನಾಯಕ ರೋಹಿತ್ 21, ಇಶಾನ್ ಕಿಶನ್ 32, ತಿಲಕ್ ವರ್ಮ 22, ಟಿಮ್ ಡೇವಿಡ್ 31 ರನ್ ಗಳಿಸಿದರು. ಸಿಎಸ್ ಕೆ