ಮೊಹಾಲಿ: ಐಪಿಎಲ್ 2023 ರ ಇಂದಿನ ಎರಡನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಇಂದು ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ.ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ಸತತ ಎರಡು ಸೋಲುಗಳ ನಂತರ ಕಳೆದ ಪಂದ್ಯದಲ್ಲಿ ಗೆಲುವು ಕಂಡಿತ್ತು. ಇದರೊಂದಿಗೆ ರೋಹಿತ್ ಪಡೆ 8 ಪಂದ್ಯಗಳಿಂದ 4 ಗೆಲುವು ಸಂಪಾದಿಸಿದೆ. ಈ ಪಂದ್ಯವನ್ನು ಗೆದ್ದರೆ ಮುಂಬೈ ಅಂಕಪಟ್ಟಿಯಲ್ಲಿ ಮೇಲೇರಲಿದೆ.ಅತ್ತ ಶಿಖರ್ ಧವನ್ ನೇತೃತ್ವದ ಪಂಜಾಬ್ 9 ಪಂದ್ಯಗಳಿಂದ 5 ಗೆಲುವು ಸಂಪಾದಿಸಿದೆ. ಕಳೆದ