ಮುಂಬೈ: ಐಪಿಎಲ್ 2023 ರಲ್ಲಿ ಸಮಾಧಾನಕರ ಪ್ರದರ್ಶನ ನೀಡುತ್ತಿರುವ ಮುಂಬೈ ಇಂಡಿಯನ್ಸ್ ಗೆ ಇಂದು ಕಠಿಣ ಎದುರಾಳಿ ರಾಜಸ್ಥಾನ್ ರಾಯಲ್ಸ್ ಸವಾಲಾಗಲಿದೆ.ಮುಂಬೈ ಇಂಡಿಯನ್ಸ್ ಆರಂಭಿಕ ಎರಡು ಪಂದ್ಯಗಳನ್ನು ಸೋತ ಬಳಿಕ ಗೆಲುವಿನ ಹಳಿಗೆ ಮರಳಿತ್ತು. ಆದರೆ 2 ಕಳೆದ ಪಂದ್ಯದಲ್ಲಿ ಸೋತು ನಿರಾಸೆ ಅನುಭವಿಸಿತ್ತು. ಇದುವರೆಗೆ ಮುಂಬೈ 7 ಪಂದ್ಯಗಳಿಂದ ಗಳಿಸಿದ್ದು ಕೇವಲ 3 ಗೆಲುವು.ಇತ್ತ ರಾಜಸ್ಥಾನ್ ಈ ಟೂರ್ನಿಯ ಬಲಿಷ್ಠ ತಂಡವಾಗಿ ಮುನ್ನಡೆಯುತ್ತಿದೆ. ಸಂಜು ಸ್ಯಾಮ್ಸನ್ ಪಡೆ ಬ್ಯಾಟಿಂಗ್,