ಚೆನ್ನೈ: ಐಪಿಎಲ್ 2023 ರ ಎಲಿಮಿನೇಟರ್ ಪಂದ್ಯವನ್ನು ಮುಂಬೈ ಇಂಡಿಯನ್ಸ್ ತಂಡ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 81 ರನ್ ಗಳಿಂದ ಭರ್ಜರಿಯಾಗಿ ಗೆದ್ದುಕೊಂಡು ಕ್ವಾಲಿಫೈಯರ್ ಹಂತಕ್ಕೆ ಅರ್ಹತೆ ಪಡೆದಿದೆ.ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 182 ರನ್ ಗಳಿಸಿತು. ಮತ್ತೆ ಮಿಂಚಿದ ಕ್ಯಾಮರೂನ್ ಗ್ರೀನ್ 41, ಸೂರ್ಯಕುಮಾರ್ ಯಾದವ್ 33, ತಿಲಕ್ ವರ್ಮ 26, ನೇಹಲ್ ವಧೇರಾ 23 ರನ್ ಗಳಿಸಿದರು.ಈ