ಮುಂಬೈ: ಐಪಿಎಲ್ 2023 ರಲ್ಲಿ ಕೊನೆಯ ಲೀಗ್ ಪಂದ್ಯವನ್ನು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಮುಂಬೈ ಇಂಡಿಯನ್ಸ್ 8 ವಿಕೆಟ್ ಗಳಿಂದ ಗೆದ್ದುಕೊಂಡಿದೆ.ಇದೀಗ ಮುಂದಿನ ಪಂದ್ಯದಲ್ಲಿ ಆರ್ ಸಿಬಿ ಸೋಲುವುದು ಮುಂಬೈಗೆ ಮುಖ್ಯವಾಗಲಿದೆ. ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ ಭರ್ತಿ 200 ರನ್ ಗಳಿಸಿತು. ಕನ್ನಡಿಗ ಮಯಾಂಕ್ ಅಗರ್ವಾಲ್ 83 ರನ್ ಗಳಿಸಿದರು.ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಮುಂಬೈ ನಾಯಕ ರೋಹಿತ್