ನವದೆಹಲಿ: ಐಪಿಎಲ್ 2023 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ 31 ರನ್ ಗಳ ಗೆಲುವು ಸಾಧಿಸಿದೆ.ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 167 ರನ್ ಗಳಿಸಿತ್ತು. ಪಂಜಾಬ್ ಪರ ಆರಂಭಿಕ ಪ್ರಬಿಸ್ಮರನ್ ಶತಕ ಸಿಡಿಸಿದರು. 65 ಎಸೆತ ಎದುರಿಸಿದ ಅವರು 103 ರನ್ ಗಳಿಸಿದರು. ಉಳಿದವರಿಂದ ಹೇಳಿಕೊಳ್ಳುವ ಆಟ ಬರಲಿಲ್ಲ.ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಡೆಲ್ಲಿ 20 ಓವರ್ ಗಳಲ್ಲಿ