Photo Courtesy: Twitterಚೆನ್ನೈ: ಐಪಿಎಲ್ 2023 ರ ಇಂದಿನ ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 4 ವಿಕೆಟ್ ಗಳ ರೋಚಕ ಗೆಲುವು ಸಾಧಿಸಿದೆ.ಮೊದಲು ಬ್ಯಾಟಿಂಗ್ ಮಾಡಿದ್ದ ಚೆನ್ನೈ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 200 ರನ್ ಗಳಿಸಿತ್ತು. ಕಾನ್ವೇ ಅಜೇಯ 92 ರನ್ ಗಳಿಸಿದರು.ಈ ಮೊತ್ತವನ್ನು ಬೆನ್ನತ್ತಿದ ಪಂಜಾಬ್ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 201 ರನ್ ಗಳಿಸುವ ಮೂಲಕ