ಜೈಪುರ: ಐಪಿಎಲ್ 2023 ರಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ತಂಡ 4 ವಿಕೆಟ್ ಗಳ ಗೆಲುವು ಕಂಡಿದೆ.ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ಜೋಸ್ ಬಟ್ಲರ್-ಸಂಜು ಸ್ಯಾಮ್ಸನ್ ಅಬ್ಬರದ ಬ್ಯಾಟಿಂಗ್ ನಿಂದಾಗಿ 20 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 214 ರನ್ ಗಳಿಸಿತು. ಬಟ್ಲರ್ 95, ಸಂಜು ಸ್ಯಾಮ್ಸನ್ ಅಜೇಯ 66 ರನ್ ಗಳಿಸಿದರು.ಈ ಮೊತ್ತ ಬೆನ್ನತ್ತಿದ ಹೈದರಾಬಾದ್ ಗೆ ಅಗ್ರ ಕ್ರಮಾಂಕದ ಬ್ಯಾಟಿಗರು ಕೈ