ಕೋಲ್ಕೊತ್ತಾ:ಐಪಿಎಲ್ 2023 ರಲ್ಲಿ ಯಶಸ್ವಿ ಜೈಸ್ವಾಲ್ ಅವರ ಅಬ್ಬರದ ಬ್ಯಾಟಿಂಗ್ ನಿಂದಾಗಿ ರಾಜಸ್ಥಾನ್ ರಾಯಲ್ಸ್ ತಂಡ ಕೋಲ್ಕೊತ್ತಾ ನೈಟ್ ರೈಡರ್ಸ್ ವಿರುದ್ಧ 9 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ.ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 149 ರನ್ ಗಳಿಸಿತು. ವೆಂಕಟೇಶ್ ಅಯ್ಯರ್ 57 ರನ್ ಗಳಿಸಿದರು. ಆದರೆ ಉಳಿದವರಿಂದ ತಕ್ಕ ಸಾಥ್ ಸಿಗಲಿಲ್ಲ.ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ಪರ ಯಶಸ್ವಿ