ಜೈಪುರ: ಐಪಿಎಲ್ 2023 ರಲ್ಲಿ ಗೆಲುವಿನ ಉತ್ಸಾಹದಲ್ಲಿ ತೇಲುತ್ತಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ರಾಜಸ್ಥಾನ್ ರಾಯಲ್ಸ್ ಸೋಲಿನ ರುಚಿ ತೋರಿಸಿದೆ. ಸಿಎಸ್ ಕೆ ವಿರುದ್ಧ ರಾಜಸ್ಥಾನ್ 32 ರನ್ ಗಳ ಗೆಲುವು ಸಾಧಿಸಿದೆ.ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 202 ರನ್ ಗಳಿಸಿತು. ಯಶಸ್ವಿ ಜೈಸ್ವಾಲ್ 77, ಧ್ರುವ ಜ್ಯುರೆಲ್ 34, ದೇವದತ್ತ ಪಡಿಕ್ಕಲ್ 27 ರನ್ ಗಳಿಸಿದರು.ಈ ಮೊತ್ತ ಬೆನ್ನತ್ತಿದ