ಧರ್ಮಶಾಲಾ: ಐಪಿಎಲ್ 2023 ರಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ 4 ವಿಕೆಟ್ ಗಳಿಂದ ಸೋತ ಪಂಜಾಬ್ ಕಿಂಗ್ಸ್ ಟೂರ್ನಿಯಿಂದ ಹೊರಬಿದ್ದಿದೆ.ಪಂಜಾಬ್ ಮೊದಲು ಬ್ಯಾಟಿಂಗ್ ಮಾಡಿ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 187 ರನ್ ಗಳಿಸಿತ್ತು. ಸ್ಯಾಮ್ ಕ್ಯುರೇನ್ 49, ಜಿತೇಶ್ ಶರ್ಮಾ 44, ಶಾರುಖ್ ಖಾನ್ ಅಜೇಯ 41 ರನ್ ಗಳಿಸಿದರು.ಈ ಮೊತ್ತ ಬೆನ್ನತ್ತಿದ ರಾಜಸ್ಥಾನ್ ಆರಂಭದಲ್ಲೇ ಜೋಸ್ ಬಟ್ಲರ್ ವಿಕೆಟ್ ಕಳೆದುಕೊಂಡಿತು. ಆದರೆ ಯಶಸ್ವಿ ಜೈಸ್ವಾಲ್