ಬೆಂಗಳೂರು: ಐಪಿಎಲ್ 2023 ರ ಪ್ಲೇ ಆಫ್ ಸುತ್ತು ಪ್ರವೇಶಿಸುವ ಕನಸು ಹೊತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂದು ಗುಜರಾತ್ ತಂಡವನ್ನು ಎದುರಿಸಲಿದೆ.ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವನ್ನು ಆರ್ ಸಿಬಿ ಗೆದ್ದು 2 ಅಂಕ ಸಂಪಾದಿಸಲೇಬೇಕಿದೆ. ಆದರೆ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ.ಬೆಂಗಳೂರಿನಲ್ಲಿ ನಿನ್ನೆ ಸಂಜೆ ಮಳೆ ಸುರಿದಿತ್ತು. ಇಂದೂ ಕೂಡಾ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಸಂಜೆ ವೇಳೆ ಮಳೆ ಸುರಿದು ಪಂದ್ಯ ರದ್ದಾದರೆ ಎರಡೂ ತಂಡಗಳು