ನವದೆಹಲಿ: ಐಪಿಎಲ್ 2023 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ 7 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 181 ರನ್ ಗಳಿಸಿತು. ವಿರಾಟ್ ಕೊಹ್ಲಿ 55, ಫಾ ಡು ಪ್ಲೆಸಿಸ್ 45, ಲೊಮ್ರೋರ್ 54 ರನ್ ಗಳಿಸಿದರು.ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಡೆಲ್ಲಿಗೆ ಆರಂಭಿಕ ಫಿಲಿಪ್ ಸಾಲ್ಟ್ ಅದ್ಭುತ ಇನಿಂಗ್ಸ್