ಬೆಂಗಳೂರು: ಐಪಿಎಲ್ 2023 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೋಲ್ಕೊತ್ತಾ ನೈಟ್ ರೈಡರ್ಸ್ ವಿರುದ್ಧ ಸೋಲು ಅನುಭವಿಸಿದೆ.ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 200 ರನ್ ಗಳಿಸಿತು.ಜೇಸನ್ ರಾಯ್ 56, ವೆಂಕಟೇಶ್ ಅಯ್ಯರ್ 31, ನಿತೀಶ್ ರಾಣಾ 48 ರನ್ ಗಳಿಸಿದರು.ಈ ಮೊತ್ತ ಬೆನ್ನತ್ತಿದ ಆರ್ ಸಿಬಿ ಆರಂಭ ಉತ್ತಮವಾಗಿತ್ತು. ಆರಂಭದ 2 ಓವರ್ ಗಳಲ್ಲೇ 30 ರನ್ ಹರಿದುಬಂತು. ಆದರೆ