Photo Courtesy: Twitterಬೆಂಗಳೂರು: ಐಪಿಎಲ್ 2023 ರಲ್ಲಿ ಪ್ಲೇ ಆಫ್ ಹಂತಕ್ಕೇರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕನಸು ಭಗ್ನಗೊಂಡಿದೆ. ಗುಜರಾತ್ ಟೈಟನ್ಸ್ ವಿರುದ್ಧ ನಡೆದ ಮಾಡು ಇಲ್ಲವೇ ಮಡಿ ಪಂದ್ಯವನ್ನು ಆರ್ ಸಿಬಿ 6 ವಿಕೆಟ್ ಗಳಿಂದ ಸೋತಿದೆ.ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 197 ರನ್ ಗಳಿಸಿತು. ಆರ್ ಸಿಬಿ ಪರ ಮತ್ತೆ ಕಿಂಗ್ ಕೊಹ್ಲಿ ಸಿಡಿದೆದ್ದು ಈ ಐಪಿಎಲ್