ಹೈದರಾಬಾದ್: ಐಪಿಎಲ್ 2023 ರಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಮಹತ್ವದ ಪಂದ್ಯವಾಡಲಿದೆ.12 ಪಂದ್ಯಗಳ ಪೈಕಿ 6 ಪಂದ್ಯ ಗೆದ್ದಿರುವ ಆರ್ ಸಿಬಿಗೆ ಇಂದು ಗೆದ್ದರೆ ಮಾತ್ರ ಪ್ಲೇ ಆಫ್ ಕನಸು ನನಸಾಗಿ ಉಳಿಯಲಿದೆ. ಇಲ್ಲದೇ ಹೋದರೆ ಟೂರ್ನಿಯಿಂದ ಹೊರನಡೆಯಬೇಕಾದೀತು. ಅದರಲ್ಲೂ ಆರ್ ಸಿಬಿಗೆ ದೊಡ್ಡ ಅಂತರದ ಗೆಲುವು ಅನಿವಾರ್ಯ.ಇತ್ತ ಸನ್ ರೈಸರ್ಸ್ ಹೈದರಾಬಾದ್ 12 ಪಂದ್ಯಗಳಿಂದ ಕೇವಲ 4 ಗೆಲುವು ಕಮಡಿದ್ದು