ಮೊಹಾಲಿ: ಐಪಿಎಲ್ 2023 ರಲ್ಲಿ ಅಗ್ರ 5 ರೊಳಗೆ ಸ್ಥಾನ ಪಡೆಯಲೇಬೇಕೆಂಬ ಒತ್ತಡಕ್ಕೆ ಸಿಲುಕಿರುವ ಆರ್ ಸಿಬಿ ಇಂದು ಕಿಂಗ್ಸ್ ಇಲೆವೆನ್ ಪಂಜಾಬ್ ಜೊತೆ ಪಂದ್ಯವಾಡಲಿದೆ.ಇಂದು ಎರಡು ಪಂದ್ಯ ನಡೆಯಲಿದ್ದು, ಮೊದಲ ಪಂದ್ಯದಲ್ಲಿ ಆರ್ ಸಿಬಿ-ಪಂಜಾಬ್ ಮುಖಾಮುಖಿಯಾಗಲಿದೆ. ಕಳೆದ ಪಂದ್ಯದಲ್ಲಿ ಆರ್ ಸಿಬಿ ಕೊನೆಯ ಹಂತದಲ್ಲಿ ಸೋತಿತ್ತು. ಐದು ಪಂದ್ಯಗಳ ಪೈಕಿ ಆರ್ ಸಿಬಿ ಕೇವಲ ಎರಡರಲ್ಲಿ ಮಾತ್ರ ಗೆಲುವು ಕಂಡಿದೆ. ಅದೂ ತವರಲ್ಲಿ ಮಾತ್ರ. ಆರ್ ಸಿಬಿ ಬಿಗ್