ಬೆಂಗಳೂರು: ಐಪಿಎಲ್ 2023 ರಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ರಬಲ ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಲಿದೆ.ಆರ್ ಸಿಬಿ ಸತತ ಎರಡು ಸೋಲುಗಳ ಬಳಿಕ ಕಳೆದ ಪಂದ್ಯವನ್ನು ಗೆದ್ದು ಬೀಗಿತ್ತು. ಈ ಪಂದ್ಯಕ್ಕೆ ನಾಯಕ ಫಾ ಡು ಪ್ಲೆಸಿಸ್ ಪೂರ್ಣ ಪ್ರಮಾಣದಲ್ಲಿ ಹಾಜರಾಗುವ ನಿರೀಕ್ಷೆಯಿದೆ. ಅಂಕಪಟ್ಟಿಯಲ್ಲಿ ಸುಧಾರಿಸಲು ಆರ್ ಸಿಬಿಗೆ ಇದು ಉತ್ತಮ ಅವಕಾಶ.ಆದರೆ ರಾಜಸ್ಥಾನ್ ಇದುವರೆಗೆ ಉತ್ತಮ ಪ್ರದರ್ಶನವನ್ನೇ ನೀಡುತ್ತಾ ಬಂದಿದೆ. ಕಳೆದ ಪಂದ್ಯದಲ್ಲಿ ಕೆಲವೊಂದು ಆಟಗಾರರ