ಜೈಪುರ: ಐಪಿಎಲ್ 2023 ರಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಲಿದೆ. ಆರ್ ಸಿಬಿ ಈಗಾಗಲೇ ಟೂರ್ನಿಯಲ್ಲಿ 11 ಪಂದ್ಯಗಳಿಂದ ಕೇವಲ 5 ರಲ್ಲಿ ಮಾತ್ರ ಗೆಲುವು ಕಂಡಿದೆ. ಅಲ್ಲದೆ ಕಳೆದ ಎರಡು ಪಂದ್ಯಗಳಲ್ಲಿ ಸತತ ಎರಡು ಸೋಲು ಅನುಭವಿಸಿರುವ ಆರ್ ಸಿಬಿ ಒತ್ತಡದಲ್ಲಿದೆ. ಗ್ಲೆನ್ ಮ್ಯಾಕ್ಸ್ ವೆಲ್, ಫಾ ಡು ಪ್ಲೆಸಿಸ್, ಕೊಹ್ಲಿ ಮೇಲೆಯೇ ಹೆಚ್ಚು ನೆಚ್ಚಿಕೊಂಡಿರುವುದು ಹಿನ್ನಡೆಗೆ ಕಾರಣವಾಗಿದೆ.ಇನ್ನು, ರಾಜಸ್ಥಾನ್