Photo Courtesy: Twitterಮೊಹಾಲಿ: ಐಪಿಎಲ್ 2023 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವನ್ನು 24 ರನ್ ಗಳಿಂದ ಸೋಲಿಸಿದೆ.ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 174 ರನ್ ಗಳಿಸಿತು. ಇಂದು ಫಾ ಡು ಪ್ಲೆಸಿಸ್ ಗಾಯಗೊಂಡಿದ್ದರಿಂದ ಕೊಹ್ಲಿ ನಾಯಕತ್ವದಲ್ಲಿ ಆರ್ ಸಿಬಿ ಕಣಕ್ಕಿಳಿಯಿತು. ಆದರೆ ಫಾ ಡು ಪ್ಲೆಸಿಸ್ ಬ್ಯಾಟಿಂಗ್ ಮಾತ್ರ ಮಾಡಿದರು. 56 ಎಸೆತ