ಬೆಂಗಳೂರು: ಐಪಿಎಲ್ 2023 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರಾಜಸ್ಥಾನ್ ತಂಡವನ್ನು 7 ರನ್ ಗಳಿಂದ ಗೆದ್ದುಕೊಂಡಿದೆ.ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 189 ರನ್ ಗಳಿಸಿತು. ಈ ಪಂದ್ಯವನ್ನೂ ಆರ್ ಸಿಬಿಯನ್ನು ಕೊಹ್ಲಿ ಮುನ್ನಡೆಸಿದರು. ಕೊಹ್ಲಿ ಶೂನ್ಯಕ್ಕೆ ನಿರ್ಗಮಿಸಿದರೂ ಇಂಪ್ಯಾಕ್ಟ್ ಪ್ಲೇಯರ್ ಆಗಿ ಬ್ಯಾಟಿಂಗ್ ಮಾಡಿದ ಫಾ ಡು ಪ್ಲೆಸಿಸ್ 62 ರನ್ ಗಳಿಸಿದರು. ಗ್ಲೆನ್ ಮ್ಯಾಕ್ಸ್ ವೆಲ್