Photo Courtesy: Twitterಕೋಲ್ಕೊತ್ತಾ: ಐಪಿಎಲ್ 2023 ರ ಕೋಲ್ಕೊತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೀನಾಯವಾಗಿ 81 ರನ್ ಗಳಿಂದ ಸೋಲೊಪ್ಪಿಕೊಂಡಿದೆ.ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 207 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಆರ್ ಸಿಬಿ ಕೇವಲ 17.4 ಓವರ್ ಗಳಲ್ಲಿ 123 ರನ್ ಗಳಿಗೆ ಆಲೌಟ್ ಆಯಿತು.ಈ ಪಂದ್ಯದಲ್ಲಿ ಬಿರುಸಿನ ಆಟವಾಡಿದ ಶ್ರಾದ್ಧೂಲ್ ಠಾಕೂರ್