ಕೋಲ್ಕೊತ್ತಾ: ಐಪಿಎಲ್ 2023 ರಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯವನ್ನು ಕೋಲ್ಕೊತ್ತಾ ನೈಟ್ ರೈಡರ್ಸ್ 5 ವಿಕೆಟ್ ಗಳಿಂದ ರೋಚಕವಾಗಿ ಗೆದ್ದುಕೊಂಡಿದೆ.ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 179 ರನ್ ಗಳಿಸಿತು. ನಾಯಕ ಶಿಖರ್ ಧವನ್ 57 ರನ್ ಸಿಡಿಸಿದರು.ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಕೆಕೆಆರ್ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 182 ರನ್ ಗಳಿಸಿತು. ನಿತೀಶ್ ರಾಣಾ