Photo Courtesy: Twitterಮುಂಬೈ: ಐಪಿಎಲ್ 2023 ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಮಾರ್ಚ್ 31 ರಿಂದ ಐಪಿಎಲ್ 2023 ಕ್ಕೆ ಚಾಲನೆ ಸಿಗಲಿದೆ.ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟನ್ಸ್ ಮತ್ತು ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ.ಈ ಪಂದ್ಯ ಅಹಮ್ಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಆರ್ ಸಿಬಿಗೆ ಮೊದಲ ಪಂದ್ಯವಿರುವುದು ಏಪ್ರಿಲ್ 2 ರಂದು ಮುಂಬೈ ಇಂಡಿಯನ್ಸ್ ವಿರುದ್ಧ. ಈ