ಮುಂಬೈ: ಐಪಿಎಲ್ 2024 ರ ಮಿನಿ ಹರಾಜು ಪ್ರಕ್ರಿಯೆ ಡಿಸೆಂಬರ್ 19 ರಂದು ದುಬೈನಲ್ಲಿ ನಡೆಯಲಿದೆ. ಈ ಮಿನಿ ಹರಾಜು ಪ್ರಕ್ರಿಯೆಗೆ ಮೊದಲು ಯಾವ ಆಟಗಾರರು ಯಾವ ತಂಡಕ್ಕೆ ಬಿಕರಿಯಾಗಬಹುದು ಎಂಬ ಬಗ್ಗೆ ತೀವ್ರ ಚರ್ಚೆಯಾಗುತ್ತಿದೆ.ಕಳೆದ ಬಾರಿ ಐಪಿಎಲ್ ಹರಾಜಿನಲ್ಲಿ ಸ್ಯಾಮ್ ಕ್ಯುರೇನ್ ದಾಖಲೆಯ 18 ಕೋಟಿ ರೂ.ಗೆ ಬಿಕರಿಯಾಗಿದ್ದರು. ಇದು ಐಪಿಎಲ್ ಇತಿಹಾಸದಲ್ಲೇ ದುಬಾರಿ ಖರೀದಿಯಾಗಿತ್ತು.ಆದರೆ ಈ ಬಾರಿ ಆ ದಾಖಲೆಯೂ ಮುರಿಯುವ ಸಾಧ್ಯತೆಯಿದೆ. ಮೂಲಗಳ ಪ್ರಕಾರ ಆಸ್ಟ್ರೇಲಿಯಾವನ್ನು