ಮುಂಬೈ: ಐಪಿಎಲ್ 2024 ರಲ್ಲಿ ಹಾರ್ದಿಕ್ ಪಾಂಡ್ಯ ಗುಜರಾತ್ ಟೈಟನ್ಸ್ ತಂಡ ಬಿಟ್ಟು ಮತ್ತೆ ಮುಂಬೈ ಇಂಡಿಯನ್ಸ್ ತಂಡ ಸೇರಿಕೊಂಡಿದ್ದಾರೆ. ಈ ಬಗ್ಗೆ ಅವರು ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ.ಮುಂಬೈ ಇಂಡಿಯನ್ಸ್ ಜೊತೆಗೆ ಹಾರ್ದಿಕ್ ಪಾಂಡ್ಯ ಐದು ಸೀಸನ್ ಕಳೆದಿದ್ದರು. ಬಳಿಕ ಗುಜರಾತ್ ಟೈಟನ್ಸ್ ತಂಡ ಹೊಸದಾಗಿ ರಚನೆಯಾದಾಗ ಆ ತಂಡಕ್ಕೆ ಬಿಕರಿಯಾದರು. ಆ ಮೂಲಕ ನಾಯಕನಾಗಿ ಯಶಸ್ಸನ್ನೂ ಕಂಡಿದ್ದಾರೆ.ಈ ಹಿನ್ನಲೆಯಲ್ಲಿ ಈ ಬಾರಿ ಅವರು ಮುಂಬೈ ಇಂಡಿಯನ್ಸ್ ತಂಡ ಸೇರುತ್ತಾರೆ ಎಂದಾಗ