Photo Courtesy: Twitterದುಬೈ: ಐಪಿಎಲ್ 2024 ಕ್ಕೆ ಮಿನಿ ಹರಾಜು ಪ್ರಕ್ರಿಯೆ ನಾಳೆ ನಡೆಯಲಿದ್ದು, ಐಪಿಎಲ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.ಪ್ರತೀ ಬಾರಿ ಐಪಿಎಲ್ ಹರಾಜಿನ ವೇಳೆ ಪುರುಷರೇ ಹರಾಜುಗಾರರಾಗಿ ಕರ್ತವ್ಯ ನಿರ್ವಹಿಸುತ್ತಾರೆ. ಆದರೆ ಈ ಬಾರಿ ಈ ಪದ್ಧತಿಯಲ್ಲಿ ಸಣ್ಣ ಬದಲಾವಣೆಯಾಗಲಿದೆ.ಈ ಬಾರಿ ಇದೇ ಮೊದಲ ಬಾರಿಗೆ ಮಹಿಳಾ ಹರಾಜುಗಾರ್ತಿಯೊಬ್ಬರು ಹರಾಜು ಪ್ರಕ್ರಿಯೆ ನಡೆಸಿಕೊಡಲಿದ್ದಾರೆ ಎಂಬ ಮಾಹಿತಿಯಿದೆ. ಮಲ್ಲಿಕಾ ಸಾಗರ್ ಎಂಬಾಕೆ ಹರಾಜುಗಾರ್ತಿಯಾಗಿ ಕೆಲಸ ಮಾಡಲಿದ್ದಾರೆ. ಮಲ್ಲಿಕಾ ಈ ಮೊದಲು