ಮುಂಬೈ: ಐಪಿಎಲ್ 2024 ಕ್ಕೆ ಈಗಲೇ ತಯಾರಿ ಶುರುವಾಗಿದೆ. ಎಲ್ಲಾ ಫ್ರಾಂಚೈಸಿಗಳು ಆಟಗಾರರ ಖರೀದಿ, ಕೋಚ್ ಗಳ ನೇಮಕ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿವೆ.