ಕೋಲ್ಕೊತ್ತಾ: ಐಪಿಎಲ್ 2024 ರಲ್ಲಿ ಕೋಲ್ಕೊತ್ತಾ ನೈಟ್ ರೈಡರ್ಸ್ ತಂಡದ ನಾಯಕರಾಗಿ ಶ್ರೇಯಸ್ ಅಯ್ಯರ್ ಕಮ್ ಬ್ಯಾಕ್ ಮಾಡಿದ್ದಾರೆ.ಕಳೆದ ಸೀಸನ್ ನಲ್ಲಿ ಶ್ರೇಯಸ್ ಗಾಯದಿಂದಾಗಿ ಸಂಪೂರ್ಣವಾಗಿ ಐಪಿಎಲ್ ಮಿಸ್ ಮಾಡಿಕೊಂಡಿದ್ದರು. ಹೀಗಾಗಿ ಅವರ ಸ್ಥಾನದಲ್ಲಿ ನಿತೀಶ್ ರಾಣಾ ತಂಡದ ನಾಯಕತ್ವ ವಹಿಸಿದ್ದರು. ಆದರೆ ಈ ಬಾರಿ ಶ್ರೇಯಸ್ ಫಿಟ್ ಆಗಿ ಮರಳಿದ್ದು, ಮತ್ತೆ ನಾಯಕತ್ವ ವಹಿಸಿಕೊಳ್ಳಲಿದ್ದಾರೆ.ಕಳೆದ ಸೀಸನ್ ನಲ್ಲಿ ತಂಡವನ್ನು ಅದ್ಭುತವಾಗಿ ಮುನ್ನಡೆಸಿದ್ದ ನಿತೀಶ್ ರಾಣಾ ಈ ಬಾರಿ ಉಪನಾಯಕರಾಗಿ