ಮುಂಬೈ: ಐಪಿಎಲ್ 2024 ರ ಮಿನಿ ಹರಾಜು ಪ್ರಕ್ರಿಯೆಗೆ ಕೆಲವೇ ದಿನ ಬಾಕಿಯಿದ್ದು, ಎಲ್ಲಾ ಫ್ರಾಂಚೈಸಿಗಳೂ ತಮ್ಮ ತಂಡ ಕಟ್ಟುವ ಕೆಲಸದಲ್ಲಿ ತೊಡಗಿಸಿಕೊಂಡಿವೆ.ಎಲ್ಲಾ ಫ್ರಾಂಚೈಸಿಗಳು ಈಗಾಗಲೇ ತಮ್ಮ ತಂಡದ ನಾಯಕ ಯಾರು ಎಂಬುದನ್ನು ನಿರ್ಧರಿಸಿವೆ. ಅದರಂತೆ ಈ ಬಾರಿ ಐಪಿಎಲ್ ನಲ್ಲಿ ಒಟ್ಟು ಮೂರು ಫ್ರಾಂಚೈಸಿಗಳಲ್ಲಿ ನಾಯಕತ್ವ ಬದಲಾವಣೆಯಾಗಿದೆ. ಅವು ಯಾವುವು ನೋಡೋಣ.ಗುಜರಾತ್ ಟೈಟನ್ಸ್ ತಂಡದಿಂದ ಹಾರ್ದಿಕ್ ಪಾಂಡ್ಯ ಮರಳಿ ಮುಂಬೈ ಗೂಡು ಸೇರಿಕೊಂಡಿದ್ದಾರೆ. ಹೀಗಾಗಿ ಗುಜರಾತ್ ನಾಯಕತ್ವ ಶುಬ್ಮನ್