ಬೆಂಗಳೂರು: ಚಿನ್ನಸ್ವಾಮಿ ಅಂಗಣದಲ್ಲಿ ನಿನ್ನೆ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ರಾಯಲ್ ಚಾಲೆಂಜರ್ಸ್ ಪಂದ್ಯ ಆಡುವುದನ್ನು ನೋಡಲು ನಾಯಕ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಆಗಮಿಸಿದ್ದರು.ಪತಿಯ ರಾಯಲ್ ಚಾಲೆಂಜರ್ಸ್ ತಂಡಕ್ಕೆ ಚಿಯರ್ ಅಪ್ ಹೇಳಲು ಗ್ಯಾಲರಿಯಲ್ಲಿ ಕುಳಿತಿದ್ದ ಅನುಷ್ಕಾ ಪ್ರತೀ ಬಾರಿ ವಿಕೆಟ್ ಬಿದ್ದಾಗಲೂ ಎದ್ದು ನಿಂತು ಚಪ್ಪಾಳೆ ತಟ್ಟಿ ಚಿಯರ್ ಅಪ್ ಮಾಡುತ್ತಿದ್ದರು.ಅತ್ತ ಪಂಜಾಬ್ ಗ್ಯಾಲರಿಯಲ್ಲಿ ಬಾಲಿವುಡ್ ನಟಿ ಪ್ರೀತಿ ಝಿಂಟಾ ತಮ್ಮ ತಂಡಕ್ಕೆ ಚಿಯರ್ ಅಪ್