ಬೆಂಗಳೂರು: ಸೈಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ದೇವದತ್ತ ಪಡಿಕ್ಕಲ್ ಗೆ ಈ ಬಾರಿ ಐಪಿಎಲ್ ನಲ್ಲಿ ಅದೃಷ್ಟ ಖುಲಾಯಿಸಲಿದೆ.ಕರ್ನಾಟಕ ಪರ ಅತ್ಯುತ್ತಮ ಆಟವಾಡುತ್ತಿರುವ ದೇವದತ್ತ ಪಡಿಕ್ಕಲ್ ಐಪಿಎಲ್ ನಲ್ಲಿ ಆರ್ ಸಿಬಿ ಆಟಗಾರ. ಆದರೆ ಕಳೆದ ಋತುವಿನಲ್ಲಿ ಅವರಿಗೆ ಆಡುವ ಅವಕಾಶ ಸಿಕ್ಕಿರಲಿಲ್ಲ. ಆದರೆ ಈ ಬಾರಿ ಪಾರ್ಥಿವ್ ಪಟೇಲ್ ಬದಲಿಗೆ ದೇವದತ್ತ ಕೊಹ್ಲಿ ಜತೆಗೆ ಆರಂಭಿಕರಾಗುವ ಸುಳಿವನ್ನು ಆರ್ ಸಿಬಿ ನೀಡಿದೆ.ತನ್ನ ಟ್ವಿಟರ್