ಪುಣೆ: ಈ ಐಪಿಎಲ್ ಕೂಟದಲ್ಲಿ ಧೋನಿ ಭರ್ಜರಿ ಫಾರ್ಮ್ ಪ್ರದರ್ಶಿಸುತ್ತಿದ್ದಾರೆ. ಡೆಲ್ಲಿ ಡೇರ್ ಡೆವಿಲ್ಸ್ ವಿರುದ್ಧದ ನಿನ್ನೆಯ ಪಂದ್ಯದಲ್ಲಿ ಧೋನಿ,ವ್ಯಾಟ್ಸನ್ ಭರ್ಜರಿ ಬ್ಯಾಟಿಂಗ್ ನಿಂದಾಗಿ 13 ರನ್ ಗಳಿಂದ ಗೆಲುವು ಸಾಧಿಸಿದೆ.ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ನಾಯಕ ಧೋನಿಯೇ ಸ್ವತಃ ನಾಯಕನಾಟವಾಡುತ್ತಿದ್ದಾರೆ. ನಿನ್ನೆಯ ಪಂದ್ಯದಲ್ಲಿ ಐದನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಗೆ ಇಳಿದ ಧೋನಿ 22 ಬಾಲ್ ಗಳಲ್ಲಿ ಅರ್ಧಶತಕ ಗಳಿಸಿದ್ದಾರೆ.ಇವರ ಬ್ಯಾಟಿಂಗ್ ಅಬ್ಬರದಿಂದ