ಮುಂಬೈ: ಸೆಪ್ಟೆಂಬರ್ ನಲ್ಲಿ ಯುಎಇನಲ್ಲಿ ನಡೆಯಲಿರುವ ಐಪಿಎಲ್ ಕೂಟದಲ್ಲಿ ಭಾಗವಹಿಸಲು ಎಲ್ಲಾ ತಂಡಗಳು ಆಗಸ್ಟ್ 20 ರ ಬಳಿಕ ಅರಬ್ ರಾಷ್ಟ್ರಕ್ಕೆ ಪ್ರಯಾಣ ಬೆಳೆಸಲಿವೆ ಎಂದು ಬಿಸಿಸಿಐ ಹೇಳಿದೆ. ಐಪಿಎಲ್ ಆಡಳಿತ ಮಂಡಳಿ ಸಭೆಯ ಬಳಿಕ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಆಗಸ್ಟ್ 20 ರ ಬಳಿಕ ಒಂದೊಂದೇ ತಂಡ ಯುಎಇಗೆ ಪ್ರಯಾಣ ಬೆಳೆಸಲಿದೆ. ಅಲ್ಲಿ ಕ್ವಾರಂಟೈನ್ ಗೊಳಗಾಗಿ ಬಳಿಕ ತರಬೇತಿ ಕ್ಯಾಂಪ್ ನಲ್ಲಿ ಪಾಲ್ಗೊಳ್ಳಲಿವೆ. ವಿದೇಶದಿಂದ ಬಂದ ಪ್ರಯಾಣಿಗರಿಗೆ 14