Photo Courtesy: Twitterಸೆಂಚೂರಿಯನ್: ದ.ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾದಲ್ಲಿ ಕೆಎಲ್ ರಾಹುಲ್ ಗೆ ಸ್ಥಾನ ನೀಡುತ್ತಿರವ ಬಗ್ಗೆ ಕೆಲವು ಮಾಜಿ ಕ್ರಿಕೆಟಿಗರಿಂದ ಅಪಸ್ವರ ಕೇಳಿಬಂದಿದೆ.ಇಶಾನ್ ಕಿಶನ್ ಸರಣಿಯಿಂದ ಹೊರಬಿದ್ದ ಮೇಲೆ ತಂಡದಲ್ಲಿ ವಿಕೆಟ್ ಕೀಪರ್ ಸ್ಥಾನ ಖಾಲಿಯಿದೆ. ಟೆಸ್ಟ್ ನಲ್ಲೂ ವಿಕೆಟ್ ಕೀಪಿಂಗ್ ಮಾಡಲು ತಾನು ಸಿದ್ಧ ಎಂದು ಕೆಎಲ್ ರಾಹುಲ್ ಈಗಾಗಲೇ ಹೇಳಿದ್ದಾರೆ.ಹೀಗಾಗಿ ಕೋಚ್ ರಾಹುಲ್ ದ್ರಾವಿಡ್ ಕೂಡಾ ಪ್ರತಿಭಾವಂತ, ನಂಬಿಕಸ್ಠ ಬ್ಯಾಟಿಗರೂ ಆಗಿರುವ ರಾಹುಲ್